ರಾಜ್ಯದಲ್ಲಿ ಇಂದು 1598ರಲ್ಲಿ ಕೋವಿಡ್ ಸೋಂಕು

249

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 1,598 ಜನರಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ 2918525ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು ಆಸ್ಪತ್ರೆಯಿಂದ 1914 ಜನರು ಡಿಸ್ಚಾರ್ಜ್ ಆಗಿದ್ದು, ಈ ಮೂಲಕ 2857776 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಇನ್ನು 23930 ಪ್ರಕರಣಗಳು ಸಕ್ರಿಯವಾಗಿವೆ. ಇಂದು 20 ಜನರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 36,793ಕ್ಕೆ ಏರಿಕೆಯಾಗಿದೆ. ಸೋಂಕಿತರ ಪ್ರಮಾಣ ಶೇಕಡ 1.09 ಇದೆ. ಸಾವಿನ ಪ್ರಮಾಣ ಶೇಕಡ 1.25 ಇದೆ. ಜಿಲ್ಲಾವಾರು ವಿವರಣೆ ಹೀಗಿದೆ..




Leave a Reply

Your email address will not be published. Required fields are marked *

error: Content is protected !!