ಕಲಬುರಗಿಯಲ್ಲಿ ಮತ್ತೊಂದು ಬಲಿ

368

ಕಲಬುರಗಿ: ಮಹಾಮಾರಿ ಕರೋನಾಗೆ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ. ಈ ಮೂಲಕ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 26 ಆಗಿದೆ.

56 ವರ್ಷದ ಶಿಕ್ಷಕರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇವರಿಗೆ ಚಿಕಿತ್ಸೆ ನೀಡಲಾಗ್ತಿತ್ತು. ಅದು ಫಲಿಸದೆ ಇಂದು ಸಾವನ್ನಪ್ಪಿದ್ದಾರೆ. ಇದ್ರಿಂದಾಗಿ ಜಿಲ್ಲೆಯಲ್ಲಿ 6 ಸಾವು, 63 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.




Leave a Reply

Your email address will not be published. Required fields are marked *

error: Content is protected !!