ಬ್ರೇಕಿಂಗ್ ನ್ಯೂಸ್
Search

ಆರೋಗ್ಯಯುತ ಮಗುವಿಗೆ ಜನ್ಮ ಕೊಟ್ಟ ಕರೋನಾ ಸೋಂಕಿತ ಮಹಿಳೆ

357

ನವದೆಹಲಿ: ತುಂಬು ಗರ್ಭಿಣಿಯೊಬ್ಬರಲ್ಲಿ ಕರೋನಾ ಸೋಂಕು ಪತ್ತೆಯಾದ ಕೂಡಲೇ ಅವರನ್ನ ಪ್ರತ್ಯೇಕ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಆ ಮಹಿಳೆ ಇದೀಗ ಗಂಡು ಮಗುವಿಗೆ ಜನ್ಮ ನೀಡಿದ್ದು, ಮಗು ಆರೋಗ್ಯಯುತವಾಗಿದೆ ಎಂದು ತಿಳಿದು ಬಂದಿದೆ.

ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರ ಪತ್ನಿಗೆ ಕರೋನಾ ಸೋಂಕು ಕಾಣಿಸಿಕೊಂಡಿತ್ತು. ಇವರ ಪತಿ ಏಮ್ಸ್ ಆಸ್ಪತ್ರೆಯಲ್ಲಿ ಶರೀರಶಾಸ್ತ್ರ ವಿಭಾಗದಲ್ಲಿ ವೈದ್ಯರಾಗಿದ್ದಾರೆ. ಇವರಲ್ಲಿಯೂ ಸೋಂಕು ಕಾಣಿಸಿಕೊಂಡಿದೆ. ಈ ದಂಪತಿಗೆ ಗಂಡು ಮಗು ಜನಿಸಿದೆ. ಮಗುವಿನಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿಲ್ಲ. ಆದ್ರೂ ನಿಗಾ ಘಟಕದಲ್ಲಿರಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!