ರಾಜ್ಯದಲ್ಲಿಂದು 1285 ಜನರಲ್ಲಿ ಸೋಂಕು

225

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 1,285 ಜನರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಇಲ್ಲಿಯವರೆಗೂ 2908284 ಜನರಲ್ಲಿ ಸೊಂಕು ದೃಢಪಟ್ಟಿದೆ. 1,383 ಜನರು ಇಂದು ಡಿಸ್ಚಾರ್ಜ್ ಆಗಿದ್ದು, 2847627 ಜನರು ಚೇತರಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಇನ್ನು 24021 ಪ್ರಕರಣಗಳು ಸಕ್ರಿಯವಾಗಿವೆ. ಇಂದು 25 ಜನರು ಮೃತಪಟ್ಟಿದ್ದು ಸಾವಿನ ಸಂಖ್ಯೆ 36612ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!