ರಾಜ್ಯದಲ್ಲಿ ಇಂದು 1350 ಜನರಲ್ಲಿ ಸೋಂಕು

251

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 1350 ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2937427ಕ್ಕೆ ಏರಿಕೆಯಾಗಿದೆ. ಇಂದು 1648 ಜನರು ಡಿಸ್ಚಾರ್ಜ್ ಆಗಿದ್ದು ಈ ಮೂಲಕ 2879433 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಇನ್ನು 20845 ಪ್ರಕರಣಗಳು ಸಕ್ರಿಯವಾಗಿವೆ. ಇಂದು 18 ಜನರು ಮೃತಪಟ್ಟಿದ್ದು ಸಾವಿನ ಸಂಖ್ಯೆ 37123ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇಕಡ 0.85ರಷ್ಟಿದೆ. ಸಾವಿನ ಪ್ರಮಾಣ ಶೇಕಡ 1.33ರಷ್ಟು ಇದೆ. ಜಿಲ್ಲಾವಾರು ವಿವರ ಹೀಗಿದೆ.




Leave a Reply

Your email address will not be published. Required fields are marked *

error: Content is protected !!