ಕೊಪ್ಪಳದಲ್ಲಿಂದು ಕೋವಿಡ್ 19ಗೆ ಇಬ್ಬರ ಸಾವು

326

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ಕೋವಿಡ್ 19 ವೈರಾಣು ಸೋಂಕಿನಿಂದಾಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಜಿಲ್ಲೆಯ ಯಲಬುರ್ಗ ತಾಲೂಕಿನ ಸೋಂಪುರ ಗ್ರಾಮದ 70 ವರ್ಷದ ವೃದ್ಧ ಹಾಗೂ ಗಂಗಾವತಿ ನಗರ 47 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರಿಬ್ಬರು ಇಂದು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್ 19ಗೇ 22 ಜನ ಸಾವನ್ನಪ್ಪಿದಂತಾಗಿದೆ.




Leave a Reply

Your email address will not be published. Required fields are marked *

error: Content is protected !!