ಡೆಡ್ಲಿ ಕರೋನಾಗೆ ಸಿಲಿಕಾನ್ ಸಿಟಿಯಲ್ಲಿ ಮತ್ತೆ 3 ಸಾವು

275

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಹಾಮಾರಿ ಕರೋನಾಗೆ ಸಿಲಿಕಾನ್ ಸಿಟಿಯಲ್ಲಿ ಇಂದು ಮತ್ತೆ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿ 3 ಜನ ಇಂದು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 54ಕ್ಕೆ ಏರಿಕೆಯಾಗಿದೆ.

ಜಿಪಿ ನಗರದಲ್ಲಿ ಒಬ್ಬರು, ಶ್ಯಾಮಣ್ಣ ಗಾರ್ಡ್ ನಲ್ಲಿ ಒಬ್ಬರು ಹಾಗೂ ಕತ್ತಿಗುಪ್ಪೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಬೆಂಗಳೂರು ದಕ್ಷಿಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16 ಆಗಿದೆ.




Leave a Reply

Your email address will not be published. Required fields are marked *

error: Content is protected !!