ಕರೋನಾದಿಂದ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯರಿಗೆ 30 ಲಕ್ಷ ಪರಿಹಾರ

357

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರೋನಾ ಸೋಂಕಿನಿಂದ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯರ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರ ಜೊತೆ ಮಾತ್ನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜೊಲ್ಲೆ, ಇದುವರೆಗೂ 12 ಅಂಗನವಾಡಿ ಕಾರ್ಯಕರ್ತೆಯರು ಕರೋನಾದಿಂದ ಮೃತಪಟ್ಟಿದ್ದಾರೆ. ಅವರ ಕಟುಂಬಗಳಿಗೆ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಅಂತಾ ತಿಳಿಸಿದ್ರು.




Leave a Reply

Your email address will not be published. Required fields are marked *

error: Content is protected !!