ರಾಜ್ಯದಲ್ಲಿ ಇಂದು 2162 ಜನರಲ್ಲಿ ಕೋವಿಡ್

246

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಇಂದು 2,162 ಜನರಲ್ಲಿ ಕೋವಿಡ್ 19 ಸೋಂಕು ದೃಢಪಟ್ಟಿದೆ. ಇದರೊಂದಿಗೆ 2869320ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಶನಿವಾರ 2,879 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿಯವರೆಗೂ ಗುಣಮುಖರಾದವರ ಸಂಖ್ಯೆ 2796377 ಆಗಿದೆ.

ರಾಜ್ಯದಲ್ಲಿ ಇನ್ನು 37,141 ಪ್ರಕರಣಗಳು ಸಕ್ರಿಯವಾಗಿವೆ. ಇಂದು 48 ಜನರು ಸಾವನ್ನಪ್ಪಿದ್ದು ಮೃತರ ಸಂಖ್ಯೆ 35,779ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಅಂಕಿಅಂಶ ಹೀಗಿದೆ..




Leave a Reply

Your email address will not be published. Required fields are marked *

error: Content is protected !!