ರಾಜ್ಯದಲ್ಲಿಂದು 803 ಜನರಲ್ಲಿ ಕೋವಿಡ್ ಸೋಂಕು

239

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 803 ಜನರಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ 2961735 ಜನರಲ್ಲಿ ಸೋಂಕು ದೃಢಪಟ್ಟಿದೆ. ಇಂದು 802 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 2907548 ಜನರು ಗುಣಮುಖರಾಗಿದ್ದಾರೆ.

ಇನ್ನು 16656 ಪ್ರಕರಣಗಳು ಸಕ್ರಿಯವಾಗಿವೆ. ಇಂದು 17 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 37504ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಮಾಹಿತಿ ಇಲ್ಲಿದೆ.




Leave a Reply

Your email address will not be published. Required fields are marked *

error: Content is protected !!