ರಾಜ್ಯದಲ್ಲಿ ಇಂದು 1365 ಜನರಲ್ಲಿ ಸೋಂಕು

214

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು 1,365 ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ 2933192ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 1558 ಜನರು ಗುಣಮುಖರಾಗಿದ್ದು, 2874839 ಜನರು ಚೇತರಿಸಿಕೊಂಡಿದ್ದಾರೆ.

ಇಂದು 22 ಜನರು ಮೃತಪಟ್ಟಿದ್ದು, ಇದುವರೆಗೂ ರಾಜ್ಯದಲ್ಲಿ 37061 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇನ್ನು 21266 ಪ್ರಕರಣಗಳು ಸಕ್ರಿಯವಾಗಿವೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ ಹೀಗಿದೆ.




Leave a Reply

Your email address will not be published. Required fields are marked *

error: Content is protected !!