ರಾಜ್ಯದಲ್ಲಿಂದು 1291 ಜನರಲ್ಲಿ ಕೋವಿಡ್ ಸೋಂಕು

230

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,291 ಜನರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಇಲ್ಲಿಯವರೆಗೂ 2885238 ಜನರಲ್ಲಿ ಸೋಂಕು ದೃಢಪಟ್ಟಿದೆ. ಇಂದು 3015 ಜನರು ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 2821491ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇನ್ನು 27527 ಪ್ರಕರಣಗಳು ಸಕ್ರಿಯವಾಗಿವೆ. ಇಂದು 40 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 36,197ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!