ರಾಜ್ಯದಲ್ಲಿ ಇಂದು 1,639 ಜನರಲ್ಲಿ ಕರೋನಾ ಸೋಂಕು

270

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 1,639 ಜನರಲ್ಲಿ ಕರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ 2888341ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 2214 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಲ್ಲಿಯವರೆಗೂ 2826411 ಜನರು ಚೇತರಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಇನ್ನು 25645 ಪ್ರಕರಣಗಳು ಸಕ್ರಿಯವಾಗಿವೆ. ಇಂದು 36 ಜನರು ಸಾವನ್ನಪ್ಪಿದ್ದು ಮೃತರ ಸಂಖ್ಯೆ 36262ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ ಹೀಗಿದೆ.




Leave a Reply

Your email address will not be published. Required fields are marked *

error: Content is protected !!