ಇಂದು 1,259 ಜನರಲ್ಲಿ ಕೋವಿಡ್ 19 ದೃಢ

237

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 1,259 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಮೂಲಕ 2941026 ಜನರಲ್ಲಿ ಇದುವರೆಗೂ ಸೋಂಕು ಪತ್ತೆಯಾಗಿದೆ. ಇಂದು 1701 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 2884032 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಇನ್ನು 19784 ಪ್ರಕರಣಗಳು ಸಕ್ರಿಯವಾಗಿವೆ. ಇಂದು 29 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 37,184ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಮಾಹಿತಿ ಇಲ್ಲಿದೆ.




Leave a Reply

Your email address will not be published. Required fields are marked *

error: Content is protected !!