ದೇಶದಲ್ಲಿ ಕೋವಿಡ್ ಸೋಂಕು ಮತ್ತಷ್ಟು ಇಳಿಕೆ

207

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ದೇಶದಲ್ಲಿ ಕಳೆದ 24ಗಂಟೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣದಲ್ಲಿ ಮತ್ತಷ್ಟು ಇಳಿಕೆ ಕಂಡಿದೆ. ಹೊಸದಾಗಿ 2,51,209 ಪ್ರಕರಣಗಳು ದಾಖಲಾಗಿವೆ. ಕಳೆದ 2 ದಿನಗಳಿಗೆ ಹೋಲಿಸಿದರೆ ಸಾಕಷ್ಟು ಪ್ರಮಾಣದಲ್ಲಿ ಇಳಿಕೆಯಾಗಿರುವುದು ಕಂಡು ಬಂದಿದೆ.

627 ಜನರು ಪ್ರಾಣ ಕಳೆದುಕೊಂಡಿದ್ದಾರೆ. 21,05,611 ಪ್ರಕರಣಗಳು ಸಕ್ರಿಯವಾಗಿವೆ. 3,47,443 ಜನರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇಕಡ 15.88ರಷ್ಟಿದೆ. 1,64,44,73,216 ಜನರು ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!