3 ದಿನಗಳಿಂದ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಇಳಿಕೆ

447

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,38,018 ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. 310 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ಪಾಸಿಟಿವಿಟಿಯಲ್ಲಿ ಶೇಕಡ 20ರಿಂದ ಶೇಕಡ 14ಕ್ಕೆ ಇಳಿಕೆ ಕಂಡಿದೆ. ಹೀಗಾಗಿ ಕಳೆದ ಮೂರು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಾಣಿಸುತ್ತಿದೆ.

ಈ ಮೂಲಕ ಜನರಲ್ಲಿ ಒಂದಿಷ್ಟು ನೆಮ್ಮದಿ ತಂದಿದೆ. ಹಾಗಂತ ಸಾರ್ವಜನಿಕರು ಮೈಮರೆಯಬಾರದು. ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಹೋಗುವುದು ಉತ್ತಮ.




Leave a Reply

Your email address will not be published. Required fields are marked *

error: Content is protected !!