ದೇಶದಲ್ಲಿ ಸೋಂಕು ಮತ್ತಷ್ಟು ಇಳಿಕೆ.. ಈ ದಿನದ ರಿಪೋರ್ಟ್ ಹೀಗಿದೆ..

227

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿರುವುದು ಖುಷಿಯ ಸಂಗತಿಯಾಗಿದೆ. ಕಳೆದ 24 ಗಂಟೆಯಲ್ಲಿ 3,06,064 ಜನರಲ್ಲಿ ಸೋಂಕು ದೃಢಪಟ್ಟಿದ್ದು, ನಿನ್ನೆಗಿಂತ 27,469 ಕಡಿಮೆ ಪ್ರಕರಣ ದಾಖಲಾಗಿವೆ.

ಇನ್ನು 439 ಜನರು ಮೃತಪಟ್ಟಿದ್ದಾರೆ. ಸಾವಿನ ಪ್ರಮಾಣದಲ್ಲಿಯೂ ಇಳಿಕೆ ಕಂಡಿದೆ. 2,43,495 ಜನರು ಚೇತರಿಸಿಕೊಂಡಿದ್ದಾರೆ. 22,49,335 ಪ್ರಕರಣಗಳು ಸಕ್ರಿಯವಾಗಿವೆ. ಪಾಸಿಟಿವಿಟಿ ರೇಟ್ ಶೇಕಡ 20.75ರಷ್ಟಿದೆ.




Leave a Reply

Your email address will not be published. Required fields are marked *

error: Content is protected !!