ಬೆಣ್ಣೆನಗರಿಯಲ್ಲಿ ಮೊದಲ ಕರೋನಾ ಸಾವು

357

ದಾವಣಗೆರೆ: ಬೆಣ್ಣೆನಗರಿ ಜಿಲ್ಲೆಯಲ್ಲಿ ಮೊದಲ ಕರೋನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾನೆ. ಪೆಸೆಂಟ್ ನಂಬರ್ 556 ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾಸ್ಪತ್ರೆಯ ಕೋವಿಡ್ 19 ವಾರ್ಡ್ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ಸಾವನ್ನಪ್ಪಿದ್ದಾನೆ. ಇದ್ರಿಂದಾಗಿ ರಾಜ್ಯದಲ್ಲಿ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಈ ವೃದ್ಧನಿಂದ 5 ಮಂದಿಗೆ ಸೋಂಕು ತಗುಲಿತ್ತು. ಹೀಗಾಗಿ ಜಿಲ್ಲೆಯಲ್ಲಿ ಇದೀಗ ಆತಂಕ ಶುರುವಾಗಿದೆ.




Leave a Reply

Your email address will not be published. Required fields are marked *

error: Content is protected !!