ಕರುನಾಡಲ್ಲಿ ಕರೋನಾಗೆ ಮತ್ತೊಂದು ಬಲಿ

744

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕರೋನಾ ವೈರಸ್ ಗೆ ವೃದ್ಧರೊಬ್ಬರು ಬಲಿಯಾಗಿದ್ದಾರೆ. 65 ವರ್ಷದ ವೃದ್ಧ ಸಾವನ್ನಪ್ಪಿರುವುದು ದೃಢಪಟ್ಟಿದೆ. ಈ ಮೂಲಕ ನಗರದಲ್ಲಿ ಕರೋನಾದಿಂದ ಮೃತಪಟ್ಟವರ ಸಂಖ್ಯೆ 2 ಆಗಿದೆ.

ಇನ್ನು ರಾಜ್ಯದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಕಲಬುರಗಿಯಲ್ಲಿ ನಿನ್ನೆಯೊಂದು ಸಾವು ದೃಢಪಟ್ಟಿದೆ. ಇದೀಗ ಬೆಂಗಳೂರಿನಲ್ಲಿ ಆಗಿದೆ. 65 ವರ್ಷದ ಭಾನುವಾರ ರಾಜೀವ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.




Leave a Reply

Your email address will not be published. Required fields are marked *

error: Content is protected !!