ಮಧ್ಯಾಹ್ನದ ಹೆಲ್ತ್ ಬುಲೆಟಿನ್: 11 ಹೊಸ ಕೇಸ್ ಪತ್ತೆ

377

ಬೆಂಗಳೂರು: ಕೋವಿಡ್ 19 ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಇಂದು ಮತ್ತೆ ಹೊಸ ಪ್ರಕರಣಗಳು ಪತ್ತೆ ಆಗಿವೆ. ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್ ಇವೆ ಅನ್ನೋದರ ಮಾಹಿತಿ ಇಲ್ಲಿದೆ.

ವಿಜಯಪುರದಲ್ಲಿ ಸಾವನ್ನಪ್ಪಿದ್ದ ವೃದ್ಧ ಕರೋನಾ ಸೋಂಕಿನಿಂದಲೇ ಸಾವನ್ನಪ್ಪಿದೆ ಅನ್ನೋದು ದೃಢಪಟ್ಟಿದೆ.


TAG


Leave a Reply

Your email address will not be published. Required fields are marked *

error: Content is protected !!