ಕೋವಿಡ್ 19: ಆಸ್ಪತ್ರೆಗೆ ದಾಖಲಾದ ಸಿದ್ದು

289

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಕರೋನಾ ಸೋಂಕು ದೃಢಪಟ್ಟ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೂ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದು, ಕಳೆದ ರಾತ್ರಿ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ತಮ್ಮ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!