ದೇಶದ ಜನತೆ ಜೂನ್ 30ರ ತನಕ ಲಾಕ್..?

323

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗ್ತಿರುವ ಹಿನ್ನೆಲೆಯಲ್ಲಿ ಆಯಾ ರಾಜ್ಯಗಳಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಅದರಂತೆ ಕರ್ನಾಟಕದಲ್ಲಿ ಜೂನ್ 7ರ ತನಕ ಲಾಕ್ ಡೌನ್ ಇದೆ. ಇದೀಗ ಕೇಂದ್ರ ಸರ್ಕಾರ ಜೂನ್ 30ರ ತನಕ ಲಾಕ್ ಡೌನ್ ವಿಸ್ತರಿಸಿ ಅನ್ನೋ ಸೂಚನೆ ನೀಡಿದೆ ಅನ್ನೋ ಸುದ್ದಿ ಹರಿದಾಡ್ತಿದೆ.

ಸೋಂಕು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಜೂನ್ 30ರ ತನಕ ಲಾಕ್ ಡೌನ್ ವಿಸ್ತರಿಸಿ, ಕೋವಿಡ್ ಮಾರ್ಗಸೂಚಿಗಳನ್ನ ಅನುಸರಿಸುವಂತೆ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎನ್ನಲಾಗ್ತಿದೆ. ಈ ಮೂಲಕ ದೇಶದ ಜನತೆ ಇನ್ನೂ ಒಂದು ತಿಂಗಳು ಲಾಕ್ ಆಗುವಂತೆ ಮಾಡಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!