ಕರೋನಾ ಸೋಂಕಿತ ಆತ್ಮಹತ್ಯೆ!

548

ಬೆಂಗಳೂರು: ಕರೋನಾ ಸೋಂಕಿತ ವ್ಯಕ್ತಿಯೊಬ್ಬ ಆಸ್ಪತ್ರೆ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗ್ತಿದೆ. ಪೆಸೆಂಟ್ ನಂಬರ್ 466ನೇ ಸೋಂಕಿತ, ವಿಕ್ಟೋರಿಯಾ ಆಸ್ಪತ್ರೆಯ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗ್ತಿದೆ.

ಆಸ್ಪತ್ರೆ ಟ್ರಾಮಾ ಕೇರ್ ಮರೂನೇ ಕಟ್ಟಡದಿಂದ ಬಿದ್ದು 50 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾನೆ. ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ. ಕಟ್ಟಡದಿಂದ ಹೇಗೆ ಬಿದ್ದ ಅನ್ನೋ ಪ್ರಶ್ನೆ ಮೂಡಿದೆ. ತಪ್ಪಿಸಿಕೊಳ್ಳಲು ಹೋಗಲಿ ಬಿದ್ದಿರಬಹುದಾ ಗೊತ್ತಿಲ್ಲ. ಇನ್ನು ಕೆಲ ಮೂಲಗಳ ಪ್ರಕಾರ ಸೂಕ್ತ್ ಚಿಕಿತ್ಸೆ ಸಿಗುತ್ತಿಲ್ಲ ಅನ್ನೋ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅನ್ನೋ ಮಾತುಗಳು ಸಹ ಕೇಳಿ ಬರ್ತಿವೆ. ಸ್ಥಳಕ್ಕೆ ಪೊಲೀಸ್ರು ಆಗಮಿಸಿ ಹೆಚ್ಚಿನ ಮಾಹಿತಿ ಪಡೆಯುತ್ತಿದ್ದಾರೆ.

ಸಾಂದರ್ಭಿಕ ಚಿತ್ರ




Leave a Reply

Your email address will not be published. Required fields are marked *

error: Content is protected !!