ದೇಶದಲ್ಲಿ ಸೋಂಕು ಮತ್ತಷ್ಟು ಇಳಿಕೆ

245

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿನ ಪ್ರಮಾಣ ಸಾಕಷ್ಟು ಇಳಿಕೆ ಕಾಣ್ತಿದೆ. ಇಂದಿನ ವರದಿಯ ಪ್ರಕಾರ 62,480 ಜನರಲ್ಲಿ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದರೊಂದಿಗೆ ಇಲ್ಲಿಯವರೆಗೂ 2,97,62,793ಕ್ಕೆ ಏರಿಕೆಯಾಗಿದೆ.

88,977 ಜನರು ಕಳೆದ 24ಗಂಟೆಯಲ್ಲಿ ಗುಣಮುಖರಾಗಿದ್ದು, 2,85,80,647 ಜನರು ಇದುವರೆಗೂ ಚೇತರಿಸಿಕೊಂಡಿದ್ದಾರೆ. ಸಧ್ಯ ಭಾರತದಲ್ಲಿ 7,98,656 ಪ್ರಕರಣಗಳು ಸಕ್ರಿಯವಾಗಿವೆ. 1,587 ಜನರು ಸಾವನ್ನಪ್ಪಿದ್ದು ಮೃತರ ಸಂಖ್ಯೆ 3,83,490ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ 26,89,60,399 ಜನರಿಗೆ ಲಸಿಕೆ ಹಾಕಲಾಗಿದೆ.




Leave a Reply

Your email address will not be published. Required fields are marked *

error: Content is protected !!