ಎಸ್ ಡಿಎಂ ಕಾಲೇಜಿನಲ್ಲಿ ಮತ್ತೆ 77 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು

221

ಪ್ರಜಾಸ್ತ್ರ ಸುದ್ದಿ

ಧಾರವಾಡ: ಇಲ್ಲಿನ ಸತ್ತೂರು ಬಳಿಯಿರುವ ಎಸ್ ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಇಂದು ಮತ್ತೆ 77 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಇಲ್ಲಿಯವರೆಗೂ 281 ವಿದ್ಯಾರ್ಥಿಗಳು ಸೋಂಕು ದೃಢಪಟ್ಟಿದೆ.

ಒಟ್ಟಾರೆಯಾಗಿ 1,756 ವಿದ್ಯಾರ್ಥಿಗಳು, ಸಿಬ್ಬಂದಿಯ ಕೋವಿಡ್ ಟೆಸ್ಟ್ ಮಾಡಿಸಲಾಗಿದೆ. ಅದರಲ್ಲಿ 281 ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿದೆ. ಇನ್ನುಳಿದವರ ವರದಿ ಬರಬೇಕಿದೆ. ಹೀಗಾಗಿ ಇದೀಗ ಇಲ್ಲಿ ಒಂದಿಷ್ಟು ಆತಂಕ ಆವರಿಸಿಕೊಂಡಿದೆ.




Leave a Reply

Your email address will not be published. Required fields are marked *

error: Content is protected !!