ಕೋವಿಡ್ 19: ಸಿಂದಗಿಯ ಶಾಲೆಯೊಂದಕ್ಕೆ ಒಂದು ವಾರ ರಜೆ

1291

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯಲ್ಲಿನ ಶಾಲಾ ಮಕ್ಕಳು ಹಾಗೂ ಶಿಕ್ಷಕರಿಗೆ ಕೋವಿಡ್ 19 ಸೋಂಕು ಭಾರಿ ಕಾಡುತ್ತಿದೆ. ಶಾಲಾ ಮಕ್ಕಳಿಗೆ ಕೋವಿಡ್ ದೃಢ ಹಿನ್ನಲೆಯಲ್ಲಿ ಜಿಲ್ಲೆಯ ಸಿಂದಗಿ ಪಟ್ಟಣದ ಶಾಲೆಗೆ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಒಂದು ವಾರ ರಜೆ ಘೋಷಿಸಿದ್ದಾರೆ.

ಸಿಂದಗಿ ತಾಲೂಕಿನ ಹೂವಿನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 3 ವಿದ್ಯಾರ್ಥಿಗಳು ಹಾಗೂ 3 ಶಿಕ್ಷಕರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಹೀಗಾಗಿ ಜಿಲ್ಲಾಧಿಕಾರಿ ಒಂದು ವಾರ ರಜೆ ಘೋಷಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!