ದೇಶದಲ್ಲಿ ಇದುವರೆಗೂ 4.5 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ

284

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ಮಾರಕ ಕರೋನಾ ಸೋಂಕಿನ ಪ್ರಮಾಣ ಏರಿಕೆಯಾಗ್ತಿದೆ. ಇದರ ನಡುವೆಯೂ ಜನರು ಜೀವನ ಮಾಡಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಬದುಕು ನಡೆಸ್ತಿದ್ದಾರೆ. ಇನ್ನು ಕಳೆದ 24 ಗಂಟೆಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 11,72,179 ಜನರ ಕೋವಿಡ್ ಟೆಸ್ಟ್ ಮಾಡಿಸಿದೆ ಎಂದು ಹೇಳಿದೆ.

ಸೆಪ್ಟೆಂಬರ್ 2ರತನಕ ದೇಶದಲ್ಲಿ 4,55,09,380 ಜನರಿಗೆ ಕೋವಿಡ್ 19 ಪರೀಕ್ಷೆ ಮಾಡಿಸಲಾಗಿದೆ. ಇದರಲ್ಲಿ 37,69,524 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರ ಜೊತೆಗೆ ಸಾವಿನ ಸಂಖ್ಯೆ 66,333ಕ್ಕೆ ಏರಿಕೆಯಾಗಿದೆ.




Leave a Reply

Your email address will not be published. Required fields are marked *

error: Content is protected !!