ಕೋವಿಡ್ ಟೆಸ್ಟಿಂಗ್ ಕಡ್ಡಾಯ: ಜಿಲ್ಲಾಧಿಕಾರಿ ಪಿ.ಸುನೀಲಕುಮಾರ

230

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕೋವಿಡ್ 19 ಸೋಕು ಹರಡದಂತೆ ಎಲ್ಲ ರೀತಿಯ ಸೂಕ್ತ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗ್ತಿದೆ. ಗಡಿ ಭಾಗಗಳಲ್ಲಿ ನಿತ್ಯ 3 ಸಾವಿರ ಜನರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ಇನ್ನು ಕರೋನಾ ಭೀತಿ ಹಿನ್ನೆಲೆಯಲ್ಲಿ ಟೆಸ್ಟಿಂಗ್ ಕಡ್ಡಾಯ ಮಾಡಲಾಗಿದೆ. ಜಿಲ್ಲೆಯಲ್ಲಿ 1 ಲಕ್ಷಕ್ಕಿಂತ ಹೆಚ್ಚು ಜನ ಹಿರಿಯರಿದ್ದಾರೆ. ಆದ್ರೆ, 60 ವರ್ಷ ಮೇಲ್ಪಟ್ಟವರು ಕೋವಿಡ್ ವ್ಯಾಕ್ಸಿನೇಷನ್ ಹಾಕಿಸಿಕೊಳ್ಳಲು ಮುಂದೆ ಬರುತ್ತಿಲ್ಲ. ಹಿರಿಯರು ಕೋವಿಡ್ ವ್ಯಾಕ್ಸಿನೇಷನ್‌ ಹಾಕಿಸಿಕೊಳ್ಳಲು ಮುಂದೆ ಬರಬೇಕು ಎಂದರು.




Leave a Reply

Your email address will not be published. Required fields are marked *

error: Content is protected !!