ಇಂದಿ‌ನ ಕೋವಿಡ್ ರಿಪೋರ್ಟ್

473

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 34 ಸಾವಿರಕ್ಕೂ ಅಧಿಕ ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3220087ಕ್ಕೆ ಏರಿಕೆಯಾಗಿದೆ. ಇಂದು 13 ಜನರು ಮೃತಪಟ್ಟಿದ್ದು ಸಾವಿನ ಸಂಖ್ಯೆ 38,431ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ವರದಿ ಇಲ್ಲಿದೆ.




Leave a Reply

Your email address will not be published. Required fields are marked *

error: Content is protected !!