1213 ಜನರಲ್ಲಿ ಕೋವಿಡ್ ಸೋಂಕು

290

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ 24 ಗಂಟೆಯಲ್ಲಿ 1,213 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ 2943463 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು 1,206 ಜನರು ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 2886906ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇನ್ನು 19,300 ಪ್ರಕರಣಗಳು ಸಕ್ರಿಯವಾಗಿವೆ. ಇಂದು 25 ಜನರು ಮೃತಪಟ್ಟಿದ್ದು 37,231ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇಕಡ 0.64 ಹಾಗೂ ಸಾವಿನ ಪ್ರಮಾಣ ಶೇಕಡ 2.06ರಷ್ಟಿದೆ. ಜಿಲ್ಲಾವಾರು ವಿವರ ಹೀಗಿದೆ.




Leave a Reply

Your email address will not be published. Required fields are marked *

error: Content is protected !!