ರಾಜ್ಯದಲ್ಲಿಂದು 851 ಜನರಲ್ಲಿ ಕೋವಿಡ್ 19 ಸೋಂಕು

236

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 851 ಜನರಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ 2956988 ಜನರಲ್ಲಿ ಸೋಂಕು ದೃಢಪಟ್ಟಿದೆ. ಇಂದು 790 ಜನರು ಡಿಸ್ಚಾರ್ಜ್ ಆಗಿದ್ದು ಇಲ್ಲಿಯ ತನಕ 2902089 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಇನ್ನು 17432 ಪ್ರಕರಣಗಳು ಸಕ್ರಿಯವಾಗಿವೆ. ಇಂದು 15 ಜನರು ಮೃತಪಟ್ಟಿದ್ದು ಸಾವಿನ ಸಂಖ್ಯೆ 37441ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ ಹೀಗಿದೆ.




Leave a Reply

Your email address will not be published. Required fields are marked *

error: Content is protected !!