ಇದುವರೆಗೂ 54 ಲಕ್ಷ ಫಲಾನುಭವಿಗಳಿಗೆ ಲಸಿಕೆ

256

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ಕರೋನಾ ಲಸಿಕೆ ಅಭಿಯಾನ ಪ್ರಾರಂಭವಾಗಿ 21 ದಿನಗಳಲ್ಲಿ 54, 16,849 ಜನರಿಗೆ ಲಸಿಕೆ ನೀಡಲಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲಸಿಕೆ ಹಾಕಲಾಗಿದೆ ಎಂದು ತಿಳಿಸಿದೆ.

ಉತ್ತರ ಪ್ರದೇಶದ(6,73542) ನಂತರದ ಸ್ಥಾನಗಳಲ್ಲಿ ಮಹಾರಾಷ್ಟ್ರ(4,34943), ರಾಜಸ್ಥಾನ(4,14,422) ಹಾಗೂ ಕರ್ನಾಟಕ(3,60,592) ರಾಜ್ಯಗಳಿವೆ. ಇನ್ನು ಇದುವರೆಗೂ ದೇಶದಲ್ಲಿ 20 ಕೋಟಿ ಜನರ ಕರೋನಾ ಪರೀಕ್ಷೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!