ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಸೀಟು ಮುಂದುವರಿಕೆ

467

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಕೋವಿಡ್ 2ನೇ ಅಲೆ ಎದ್ದಿರುವ ಹಿನ್ನೆಲೆಯಲ್ಲಿ ಸಿನಿಮಾ ಮಂದಿರಗಳಲ್ಲಿ ಶೇಕಡ 50ರಷ್ಟು ಸೀಟು ನೀಡಬೇಕು ಎಂದು ಬಿಬಿಎಂಪಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತು. ಇದನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿರಸ್ಕರಿಸಿದ್ದಾರೆ.

ಟ್ವೀಟ್ ಮೂಲಕ ತಿಳಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಿನಿಮಾ ಮಂದಿರಗಳಲ್ಲಿ ಮಾಲೀಕರು ಕರೋನಾ ಕುರಿತು ಕಟ್ಟು ನಿಟ್ಟಾಗಿ ನಿಯಮಗಳನ್ನು ಪಾಲಿಸಿ ಸಹಕಾರದೊಂದಿಗೆ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!