ನಾಡಿನಲ್ಲಿ 40990 ಕೋವಿಡ್ ಪ್ರಕರಣ

261

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 40,990 ಕರೋನಾ ಸೋಂಕಿತ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಒಟ್ಟು 1564132 ಪ್ರಕರಣಗಳು ಪತ್ತೆಯಾಗಿವೆ. ಇಂದು 18341 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 1143250 ಜನರು ಗುಣಮುಖರಾಗಿದ್ದಾರೆ. 405068 ಪ್ರಕರಣಗಳು ಸಕ್ರಿಯವಾಗಿವೆ.

ಇಂದು 271 ಜನರು ಮೃತಪಟ್ಟಿದ್ದಾರೆ. 15794ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರ ವಿವರ ನೋಡುವುದಾದ್ರೆ..




Leave a Reply

Your email address will not be published. Required fields are marked *

error: Content is protected !!