ದೇಶದಲ್ಲಿ ಮತ್ತಷ್ಟು ಸೋಂಕಿತರ ಸಂಖ್ಯೆ ಇಳಿಕೆ

313

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದಿನದಿಂದ ದಿನಕ್ಕೆ ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಇಳಿಕೆಯಾಗ್ತಿದ್ದು, ಇದು ಹೀಗೆ ಮುಂದುವರೆದು ಕರೋನಾ ಮುಕ್ತ ದೇಶವಾಗ್ಲಿ ಎಂದು ಜನರು ಪ್ರಾರ್ಥಿಸಿಕೊಳ್ತಿದ್ದಾರೆ. ಕಳೆದ 24 ಗಂಟೆಯಲ್ಲಿ 55,342 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. 71,75,881ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಇದುವರೆಗೂ 62,27,296 ಜನರು ಡಿಸ್ಚಾರ್ಜ್ ಆಗಿದ್ದಾರೆ. 8,38,729 ಪ್ರಕರಣಗಳು ಸಕ್ರಿಯವಾಗಿವೆ. 706 ಜನರು ಸಾವನ್ನಪ್ಪಿದ್ದು ಮೃತರ ಸಂಖ್ಯೆ 1,09,856ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.




Leave a Reply

Your email address will not be published. Required fields are marked *

error: Content is protected !!