ದೇಶದಲ್ಲಿ ಒಂದೇ ದಿನದಲ್ಲಿ 1,94,720 ಕೋವಿಡ್ ಕೇಸ್

452

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,94,720 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 442 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇನ್ನು 9,55,319 ಪ್ರಕರಣಗಳು ಸಕ್ರಿಯವಾಗಿವೆ. 60,405 ಚೇತರಿಕೆ ಕಂಡಿವೆ. ಇನ್ನು ಓಮಿಕ್ರಾನ್ ಸೋಂಕು ದೃಢಪಟ್ಟಿದ್ದು 4,868 ಜನರಲ್ಲಿ. ದೇಶದಲ್ಲಿ ಪ್ರತಿ ದಿನದ ಪಾಸಿಟಿವಿಟಿ ದರ ಶೇಕಡ 11.05ರಷ್ಟು ಇದೆ.




Leave a Reply

Your email address will not be published. Required fields are marked *

error: Content is protected !!