ಸಿ.ಟಿ ರವಿ ವಿರುದ್ಧ ಕೇಸ್ ದಾಖಲಿಸಲಿ: ಡಿ.ಕೆ ಶಿವಕುಮಾರ್

154

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂದೂಗಳ ಹತ್ಯೆಯಾಗುತ್ತದೆ ಎಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿರುದ್ಧ ಕೇಸ್ ದಾಖಲಿಸಲಿ ಎಂದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಯಾವ ಆಧಾರದಲ್ಲಿ ಹಿಂದೂಗಳ ಹತ್ಯೆಯಾಗುತ್ತೆ ಎಂದು ಹೇಳುತ್ತಾರೆ. ಬಿಜೆಪಿ ನಾಯಕರು ಕೋಮುಗಲಭೆ ಸೃಷ್ಟಿಸಲು ಇಂತಹ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಸಿ.ಟಿ ರವಿ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!