ಸಿಲಿಂಡರ್ ಸ್ಫೋಟ, ತಾಯಿ ಹಾಗೂ ಮೂವರು ಮಕ್ಕಳ ಸಾವು

106

ಪ್ರಜಾಸ್ತ್ರ ಸುದ್ದಿ

ಉತ್ತರ ಪ್ರದೇಶ: ಮನೆಯಲ್ಲಿ ಟೀ ಮಾಡುವ ವೇಳೆ ಸಿಲಿಂಡರ್ ಸ್ಫೋಟಗೊಂಡ ತಾಯಿ ಹಾಗೂ ಮೂವರು ಮಕ್ಕಳು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಡ್ರುಮಿ ಹಳ್ಳಿಯಲ್ಲಿ ಶನಿವಾರ ನಡೆದಿದೆ.

ಆರತಿದೇವಿ(41), ಇವರ ಮಕ್ಕಳಾದ ಸೃಷ್ಟಿ(11), ಕುಂದನ್(12) ಹಾಗೂ ಆಂಚಲ್(14) ಮೃತ ದುರ್ದೈವಿಗಳು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದರು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಕಳುಹಿಸಿಕೊಡಲಾಗಿದೆ.




Leave a Reply

Your email address will not be published. Required fields are marked *

error: Content is protected !!