ಡಿ ಬಾಸ್ ‘ಓಪನ್ ಚಾಲೆಂಜ್’ ಮಾಡ್ತಿರೋದ್ಯಾರಿಗೆ?

399

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ ಅವರು ಇನ್ನೊಬ್ಬ ಸೆಲೆಬ್ರಿಟಿಗೆ ಚಾಲೆಂಜ್ ಮಾಡಲಿದ್ದಾರೆ. ಈ ರೀತಿ ದರ್ಶನ ಸ್ವತಃ ಟ್ವೀಟ್ ಮಾಡಿದ್ದು, ಇದು ಇದೀಗ ಗಾಂಧಿ ನಗರದಲ್ಲಿ ಕುತೂಹಲ ಮೂಡಿಸಿದೆ.

ಟ್ವೀಟರ್ ನಲ್ಲಿ ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್. ಮಧ್ಯಾಹ್ನ ಫೇಸ್ ಬುಕ್ ಲೈವ್ ಬರ್ತೀನಿ. ಬಂದಾಗ ಎಲ್ಲಾನು ತಿಳಿಸುತ್ತೇನೆ ಅಂತಾ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಭರ್ಜರಿಯಾಗಿ ಸೌಂಡ್ ಮಾಡ್ತಿದ್ದು, ಡಿ ಬಾಸ್ ಅಭಿಮಾನಿಗಳು ಸಾಕಷ್ಟು ಕುತೂಹಲದಿಂದ ನೋಡ್ತಿದ್ದಾರೆ.


TAG


Leave a Reply

Your email address will not be published. Required fields are marked *

error: Content is protected !!