ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ

204

ಪ್ರಜಾಸ್ತ್ರ ಸುದ್ದಿ

ಮೈಸೂರು: ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ಅರಮನೆವರೆಗೂ ತೆಗೆದುಕೊಂಡು ಬರಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಅಲಂಕೃತ ವಾಹನಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಸಚಿವರು, ಉತ್ಸವ ಮನಸ್ಸಿಗೆ ಖುಷಿ ತಂದಿದೆ. ತಂದೆ, ತಾಯಿ ಆಶೀರ್ವಾದ, ಜನಪ್ರತಿನಿಧಿಗಳು, ಅಧಿಕಾರಿಗಳ ಸಹಕಾರದಿಂದ ಉತ್ಸವ ಸುಸೂತ್ರವಾಗಿ ನಡೆಯುತ್ತಿದೆ ಎಂದರು.




Leave a Reply

Your email address will not be published. Required fields are marked *

error: Content is protected !!