ದಾವಣಗೆರೆ ವಿವಿ ಪ್ರವೇಶಾತಿ ಪ್ರಾರಂಭ

266

ಪ್ರಜಾಸ್ತ್ರ ಸುದ್ದಿ

ದಾವಣಗೆರೆ: 2020-21ನೇ ಸಾಲಿನ ಶೈಕ್ಷಣಿಕ ಪ್ರವೇಶಾತಿ ಪ್ರಕ್ರಿಯೆ ಶುರುವಾಗಿದೆ. ಸ್ನಾತಕೋತ್ತರ, ಸ್ನಾತಕೋತ್ತರ ಡಿಪ್ಲೋಮಾ, ಪಿಜಿ ಡಿಪ್ಲೋಮಾ ಸೇರಿದಂತೆ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.

2020-21ನೇ ಸಾಲಿಗೆ ಯುಜಿಸಿ ಸಂಸ್ಥೆಯಿಂದ ಪ್ರಾಯೋಜಿತವಾದ ಕೌಶಲ್ಯಾಧರಿತ ಕೋರ್ಸ್ ಗೆ ಸಂಬಂಧಿಸಿದಂತೆ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನ ದಾವಣಗೆರೆ ವಿಶ್ವವಿದ್ಯಾಲಯದ ವೆಬ್ ಸೈಟ್ www.davangereuniversity.ac.in ನಲ್ಲಿ ಪಡೆದುಕೊಳ್ಳಬಹುದು ಎಂದು ವಿವಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!