ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಬೆಡ್ ಮೀಸಲು ಕಡ್ಡಾಯ: ಡಿಸಿ

303

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕೋವಿಡ್ 19 ವಿಚಾರ ಸಂಬಂಧ ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪಿ.ಸುನಿಲಕುಮಾರ ಅವರು ಖಾಸಗಿ ವೈದ್ಯರೊಂದಿಗೆ ಸಭೆ ನಡೆಸಿದ್ರು. ಈ ವೇಳೆ ಮಾತ್ನಾಡಿದ ಅವರು ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡ 50ರಷ್ಟು ಬೆಡ್ ಮೀಸಲಿಡಲು ಸೂಚಿಸಿದ್ರು.

ಇನ್ನು ಕೋವಿಡ್ ರೋಗಿಗಳ ಚಿಕಿತ್ಸೆಗೆ 11 ಆಸ್ಪತ್ರೆಗಳು ಸೇರಿಕೊಂಡು 400 ಹಾಸಿಗೆಗಳನ್ನ ಮೀಸಲಿಟ್ಟಿರುವುದು ಒಳ್ಳೆಯದು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ರು. ಇನ್ನು ಶೀಘ್ರದಲ್ಲಿ ವಾರ್ ರೂಂ ಶುರು ಮಾಡುವುದು, ಅಗತ್ಯವಿದ್ದಷ್ಟು ಆಕ್ಸಿಜನ್ ಪೂರೈಕೆ ಮಾಡಲಾಗುವುದು ಎಂದರು.




Leave a Reply

Your email address will not be published. Required fields are marked *

error: Content is protected !!