ಕನ್ನೊಳ್ಳಿ ಹತ್ತಿರ ಅಪರಿಚಿತ ಶವ ಪತ್ತೆ

455

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕಿನ ಕನ್ನೊಳ್ಳಿ ಗ್ರಾಮದ ಹತ್ತಿರ ಅಪರಿಚಿತ ಶವವೊಂದು ಪತ್ತೆಯಾಗಿದೆ. ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಿಜಯಪುರ ಕಲಬುರಗಿ ರಸ್ತೆ ಮಧ್ಯಯಿರುವ ಕನ್ನೊಳ್ಳಿ ಹತ್ತಿರ ಹೊಲದ ಬದುವಿನ ಗಿಡದಲ್ಲಿ ಶವ ಪತ್ತೆಯಾಗಿದೆ.

ಸಾರ್ವಜನಿಕರಿಂದ ಸಿಂದಗಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ರು ಭೇಟಿ ನೀಡಿದ್ದಾರೆ. ಸದ್ಯಕ್ಕೆ ಅಪರಿಚಿತ ವ್ಯಕ್ತಿ ಎಂದು ಗುರುತಿಸಲಾಗಿದ್ದು. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!