ದೆಹಲಿ ಲೆಫ್ಟಿನೆಂಟ್ ಗವರ್ನರ್ ರಾಜೀನಾಮೆ

299

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳನ್ನು ನೀಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ಭವನಕ್ಕೆ ಕಳುಹಿಸಿದ್ದಾರೆ.

ಅನಿಲ್ ಬೈಜಾಲ್ ಅವರು ದೆಹಲಿ ಎಲ್ ಜಿ ಆಗಿ 2 ವರ್ಷ 4 ತಿಂಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ನೂತನ ಎಲ್ ಜಿ ಯಾರಾಗುತ್ತಾರೆ ಅನ್ನೋ ಕುತೂಹಲ ಮೂಡಿದೆ.




Leave a Reply

Your email address will not be published. Required fields are marked *

error: Content is protected !!