ನಾಳೆ ದೇ.ಹಿಪ್ಪರಗಿ-ಆಲಮೇಲ ಪ.ಪಂ ಚುನಾವಣೆ

194

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ಹಾಗೂ ಆಲಮೇಲ ಪಟ್ಟಣ ಪಂಚಾಯ್ತಿಗೆ ನಾಳೆ ಚುನಾವಣೆ ನಡೆಯಲಿದೆ. ದೇವರಹಿಪ್ಪರಗಿ 17 ಹಾಗೂ ಆಲಮೇಲದ 19 ವಾರ್ಡ್ ಗಳ ಚುನಾವಣೆಗೆ ನಾಳೆ ಮತದಾನ ನಡೆಯಲಿದೆ.

ದೇವರಹಿಪ್ಪರಗಿ 52 ಅಭ್ಯರ್ಥಿಗಳು ಹಾಗೂ ಆಲಮೇಲ 59 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಪಕ್ಷೇತರರ ಅಭ್ಯರ್ಥಿಗಳು ಕಣದಲ್ಲಿದ್ದು ನಾಳೆ ನಡೆಯುವ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.




Leave a Reply

Your email address will not be published. Required fields are marked *

error: Content is protected !!