ದೇ.ಹಿಪ್ಪರಗಿ ಪ.ಪಂ: ಅತಂತ್ರ ಫಲಿತಾಂಶ?

572

ಪ್ರಜಾಸ್ತ್ರ ಸುದ್ದಿ

ದೇವರಹಿಪ್ಪರಗಿ: ವಿಜಯಪುರ ಜಿಲ್ಲೆ ದೇವರ ಹಿಪ್ಪರಗಿ ಪಟ್ಟಣ ಪಂಚಾಯ್ತಿ 17 ಸ್ಥಾನಗಳ ಫಲಿತಾಂಶ ಪ್ರಕಟಗೊಂಡಿದೆ. ಈಗ 16 ಸ್ಥಾನಗಳ ರಿಸಲ್ಟ್ ಬಂದಿದೆ.

ಬಿಜೆಪಿ 4, ಕಾಂಗ್ರೆಸ್ 6, ಜೆಡಿಎಸ್ 4 ಹಾಗೂ ಇಬ್ಬರು ಪಕ್ಷೇತರರು ಗೆಲವು ಸಾಧಿಸಿದ್ದಾರೆ. ಇನ್ನೊಂದು ಕಾಂಗ್ರೆಸ್ ಬರುವ ಸಾಧ್ಯತೆ ಎನ್ನಲಾಗುತ್ತಿದ್ದು, ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ.




Leave a Reply

Your email address will not be published. Required fields are marked *

error: Content is protected !!