ದೇ.ಹಿಪ್ಪರಗಿ ಠಾಣೆ ಹೆಡ್ ಕಾನ್ಸಟೇಬಲ್ ಸಾವು

376

ಪ್ರಜಾಸ್ತ್ರ ಸುದ್ದಿ

ದೇವರಹಿಪ್ಪರಗಿ: ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪೊಲೀಸ್ ಠಾಣಾ ಹೆಡ್ ಕಾನ್ಸಟೇಬಲ್ ಕರ್ತವ್ಯದ ವೇಳೆ ಸಾವನ್ನಪ್ಪಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ 42 ವರ್ಷದ ಚಂದ್ರು ತಳವಾರ ಎಂಬುವರು ಸಾವನ್ನಪ್ಪಿದ್ದಾರೆ.

ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹೊನ್ಯಾಳ ಗ್ರಾಮದ ಚಂದ್ರು ತಳವಾರ, ದೇವರಹಿಪ್ಪರಗಿ ಠಾಣೆಯಲ್ಲಿ ಪೊಲೀಸ್ ಹೆಡ್ ಕಾನ್ಸಟೇಬಲ್ ಆಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ರು. ಇದೀಗ ಇವರ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬರಬೇಕಿದೆ.




Leave a Reply

Your email address will not be published. Required fields are marked *

error: Content is protected !!