ಡಿಜಿಟಲೀಕರಣ ನೀತಿ ಘೋಷಿಸಿದ ಸಿಎಂ

223

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಸ ಡಿಜಿಲಟಲೀಕರಣ ನೀತಿ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ 2021-22ಯನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ರು.

ಬ್ರಾಡ್ಯ್ಬಾಂಡ್ ಹಾಗೂ ಇಂಟರ್ ನೆಟ್ ವ್ಯವಸ್ಥೆಯನ್ನ ಗ್ರಾಹಕರಿಗೆ ಪ್ರಿಯವಾಗುವ ರೀತಿಯಲ್ಲಿ ಮಾಡಲಿದ್ದೇವೆ. ಇದಕ್ಕಾಗಿ ತಜ್ಞರ ಸಲಹೆ ಪಡೆದು ಶೀಘ್ರದಲ್ಲಿ ಅನುಷ್ಠಾನ ಮಾಡಲಿದ್ದೇವೆ. ಇನ್ನು ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ, ಕರ್ನಾಟಕದಲ್ಲಿ ಸಂಶೋಧನೆ ಹಾಗೂ ಅಭಿವೃದ್ಧಿ ನೀತಿ ಜಾರಿ ಮಾಡಲಿದ್ದೇವೆ. ಇದಕ್ಕೆ ಬೇಕಾದ ವಿಶೇಷ ಆದ್ಯತೆ ಬಜೆಟ್ ನಲ್ಲಿ ನೀಡಲಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!