ಬಿಜೆಪಿ ಸೇರಿದ ಮಾಜಿ ಕ್ರಿಕೆಟಿಗ ದಿನೇಶ್ ಮೊಂಗಿಯಾ

187

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಟೀಂ ಇಂಡಿಯಾದ ಮಾಜಿ ಆಟಗಾರ ದಿನೇಶ್ ಮೊಂಗಿಯಾ ಮಂಗಳವಾರ ಬಿಜೆಪಿ ಸೇರ್ಪಡೆಯಾದರು. ದೆಹಲಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಪಂಜಾಬ್ ಚುನಾವಣೆ ಹೊತ್ತಿನಲ್ಲಿ ಇದು ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ.

ಪಂಜಾಬ್ ರಾಜ್ಯದ ಚಂಡೀಗಢ ಮೂಲದ 44 ವರ್ಷದ ದಿನೇಶ್ ಮೊಂಗಿಯಾ ಟೀಂ ಇಂಡಿಯಾದಲ್ಲಿ 2001ರಿಂದ 2007ರ ತನಕ ಆಟವಾಡಿದ್ದು, 57 ಏಕದಿನ ಪಂದ್ಯವನ್ನು ಆಡಿದ್ದಾರೆ. ಪಂಜಾಬ್ ಪರ 121 ಪ್ರಥಮ ದರ್ಜೆ ಪಂದ್ಯವಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!