Search

ದಿವ್ಯಾ ಹಾಗರಗಿ ಸೇರಿ ಐವರ ಬಂಧನ

536

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ.  ಸಿಐಡಿ ಅಧಿಕಾರಿಗಳು ಪುಣೆಯಲ್ಲಿ ಪತ್ತೆ ಮಾಡಿ ಬಂಧಿಸಿದ್ದಾರೆ.

ಇಂದು ಪುಣೆಯಿಂದ ಕಲಬುರಗಿಗೆ ಕರೆದುಕೊಂಡು ಬರಲಾಗುತ್ತಿದೆ. ಕಳೆದ 14 ದಿನಗಳಿಂದ ತಲೆ ಮರೆಸಿಕೊಂಡಿದ್ದ ದಿವ್ಯಾಳನ್ನು ಕೋರ್ಟಿಗೆ ಹಾಜರು ಪಡಿಸಲಾಗುತ್ತೆ. ಈಗಾಗ್ಲೇ ಕೋರ್ಟ್ ಅರೆಸ್ಟ್ ವಾರೆಂಟ್ ನೀಡಿದೆ. ಇದೀಗ ಕಸ್ಟಡಿಗೆ ಪಡೆಯುವ ಸಂಬಂಧ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತೆ.




Leave a Reply

Your email address will not be published. Required fields are marked *

error: Content is protected !!